ಕೊಡಗು ಕಸಾಪ , ಮಡಿಕೇರಿ ಕಸಾಪ , ಮುರ್ನಾಡು ಹೋಬಳಿ ಕಸಾಪ ಹಾಗೂ ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆ ಮುರ್ನಾಡು ಸಂಯುಕ್ತಾಶ್ರಯದಲ್ಲಿ ' ಕೊಡಗಿನ ಗೌರಮ್ಮ ದತ್ತಿ ' ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...
ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ದುರುಪಯೋಗಪಡಿಸಕೊಳ್ಳಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಕೊಡಗು ಜಿಲ್ಲಾ ಘಟಕ ಅಹೋರಾತ್ರಿ ಧರಣಿ ನಡೆಸಿದೆ.
ನಿನ್ನೆ ರಾತ್ರಿ ಪ್ರತಿಭಟನಾ ಸ್ಥಳಕ್ಕೆ...
ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ನಡೆಸುತ್ತಿರುವ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹ್ಸಿನ್ ಹೇಳಿದರು.
ಪಕ್ಷದ ರಾಷ್ಟೀಯ ಅಧ್ಯಕ್ಷ...
ಕೊಡಗು ಜಿಲ್ಲೆ ಮಡಿಕೇರಿ ಕಾರಾಗೃಹಕ್ಕೆ ಟೂತ್ ಪೇಸ್ಟ್ ನಲ್ಲಿ ಮಾದಕ ಪದಾರ್ಥ ತಂದಿದ್ದ ಆರೋಪಿ ಪೋಲೀಸರ ವಶಕ್ಕೆ.
ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾ ಖೈದಿ ಸನಮ್ ಎಂಬಾತನ ಸಹೋದರ ಎಂದು ಸಂದರ್ಶನಕ್ಕೆ ಕೇರಳ ರಾಜ್ಯ,ಕಣ್ಣೂರು...
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 08 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,...