ಉಡುಪಿ ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ...
ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ.
ಮೃತಪಟ್ಟ ಬೈಕ್ ಸವಾರನನ್ನು...
ಶಾಲಾ ಮಕ್ಕಳ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಬಳಿಯ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್...
ಉಡುಪಿ ನಗರದ ಮಣಿಪಾಲದ ಈಶ್ವರ ನಗರದ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಪ್ರಯಾಣಿಕರು ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದ್ದು ಕಾರು...
ಕರಾವಳಿಯಲ್ಲಿ ಮಳೆ ಸ್ವಲ್ಪಮಟ್ಟಿಗೆ ನಿಂತಿದೆ. ಆದರೆ ಕೆಸರುಮಯವಾದ ರಸ್ತೆ, ಹೊಂಡ ಗುಂಡಿಗಳು ತುಂಬಿಕೊಂಡಿರುವ ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಪ್ರತಿನಿತ್ಯದ ಗೋಳು ತಪ್ಪಿದ್ದಲ್ಲ. ಅಂತಹದ್ದೇ ಗೋಳು ಉಡುಪಿ ನಗರದ...