ಕಣ್ಮರೆಯಾಗಿದ್ದ ಕುಕಿ ಸಮುದಾಯದ ಇಬ್ಬರು ಯುವಕರ ಮೃತದೇಹಗಳು ಭೀಕರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಸತತ ಎರಡನೇ ದಿನವೂ ಬಂದ್ ಮುಂದುವರೆದಿದೆ. ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ.
2023ರಿಂದಲೂ...
ಮ್ಯಾನ್ಮಾರ್ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...
ಪ್ರಭುತ್ವದ ಸಹಕಾರ ಧರ್ಮಾಂಧರಿಗೆ ಸಿಕ್ಕರೆ ಆಗುವ ಅನಾಹುತಗಳು ಅಪಾರ. ಹಿಂಸಾಚಾರದ ಬಳಿಕ ಮಣಿಪುರಕ್ಕೆ ಕಾಲಿಡದ ಪ್ರಧಾನಿ, ಕಣಿವೆ- ಗುಡ್ಡಗಾಡಾಗಿ ಬೇರ್ಪಟ್ಟಿರುವ ಮಣಿಪುರ, ಅತಂತ್ರವಾದ ಮಕ್ಕಳ ಭವಿಷ್ಯ, ನೆಲೆ ಕಳೆದುಕೊಂಡ 60,000 ಜನ, ಅದರ...