20 ತಿಂಗಳು ಜನರು ಭಯದಲ್ಲೇ ಬದುಕಿದ್ದಾರೆ. ಕುಕಿ ಮತ್ತು ಮೈತೇಯಿಗಳಿಬ್ಬರೂ ಶಸ್ತ್ರಗಳನ್ನು ತೊರೆದು ಶಾಂತಿಯತ್ತ ಹೆಜ್ಜೆ ಇಡಬೇಕಾಗಿದೆ. ಹೀಗಾಗಿ ನಾಗರಿಕರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್...
ಮುಖ್ಯಮಂತ್ರಿ ಹುದ್ದೆಗೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಸಂಘರ್ಷ ಪೀಡಿತ ಮಣಿಪುರದಲ್ಲಿ ಫೆಬ್ರವರಿ 13ರಂದು ರಾಷ್ಟ್ರಪತಿ ಆಡಳಿತ ಜಾರಿಯಾಯಿತು. ಗುರುವಾರ (ಫೆಬ್ರುವರಿ 20ರಂದು) ಆದ ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ರಾಜ್ಯಪಾಲ ಅಜಯ್‌ಕುಮಾರ್...