2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ಛಿದ್ರವಾಯಿತು. ಒಂದು ಕಡೆ ಹಿಂಸಾಚಾರದಿಂದ ನೆಲೆ ಕಳೆದುಕೊಂಡ 60,000 ನಿರಾಶ್ರಿತರು, ಮತ್ತೊಂದೆಡೆ ಇತ್ತೀಚಿನ ವರುಣಾರ್ಭಟಕ್ಕೆ...
ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಹೆಸರಿಸಿದ ಕೂಡಲೇ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ರಾಜೀನಾಮೆ ನೀಡಿದ್ದರು. ಇದೀಗ, ಅವರ ರಾಜೀನಾಮೆಯು ಕುತೂಹಲದ ತಿರುವು ಪಡೆದುಕೊಂಡಿದೆ....
ಸೂಕ್ಷ್ಮ ಗಡಿ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ನಡೆದು ಶುಕ್ರವಾರಕ್ಕೆ (ಮೇ 3) ಒಂದು ವರ್ಷವಾಗಿದೆ. ಆದರೆ, ಈ ಒಂದು ವರ್ಷದ ಅವಧಿಯಲ್ಲಿ ಮೋದಿ ಅವರು ಒಂದು ಬಾರಿಯೂ ಮಣಿಪುರಕ್ಕೆ ಭೇಟಿ ನೀಡಿಲ್ಲ. ಅಲ್ಲಿನ...
ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ...
ಗುಂಡಿನ ದಾಳಿ, ಬೆದರಿಕೆ, ಇವಿಎಂ ನಾಶ ಮೊದಲಾದ ಘಟನೆಗಳು ನಡೆದ ಕಾರಣದಿಂದಾಗಿ ಒಳ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22ರಂದು ಮರು ಮತದಾನ ನಡೆಸಲಾಗುವುದು ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ...