ಮಣಿಪುರ ರಾಜ್ಯದ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾನವೀಯ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಹೈಕೋರ್ಟ್‌ನ ಮೂವರು ನಿವೃತ್ತ ಮಹಿಳಾ ನ್ಯಾಯಾಧೀಶರ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿದೆ.
ಇಂದು(ಆಗಸ್ಟ್ 7) ಸುಪ್ರೀಂ ಕೋರ್ಟ್‌ನಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ...
ಕಳೆದ ಮೂರು ತಿಂಗಳಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಅಂತ್ಯ ಕಾಣುತ್ತಿಲ್ಲ. ಇಂದು (ಆಗಸ್ಟ್ 04) ಮತ್ತೆ ಭುಗಿಲೆದ್ದ ಗಲಭೆಯಲ್ಲಿ ಪೊಲೀಸ್ ಶಸ್ತ್ರಾಗಾರದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಗಲಭೆಕೋರರ ಗುಂಪು ಲೂಟಿ ಮಾಡಿದೆ....
ಮಣಿಪುರ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕುಷ್ಟಗಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ...
ಮಣಿಪುರದಲ್ಲಿ ನಡೆದ ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ಹಿಂಸೆ ಖಂಡಿಸಿ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ...
ಮಣಿಪುರದ ಇಬ್ಬರು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಕಾರಣ ಕೇವಲ ಕಾಮ ಮಾತ್ರವಲ್ಲ, ಜನಾಂಗೀಯ ದ್ವೇಷ ಕಾರಣ. ಇಂತಹ ದುರ್ಘಟನೆಗಳು ನನ್ನವರಲ್ಲದವರ ಮೇಲೆ ಸೇಡು ತೀರಿಸಿಕೊಳ್ಳುವ ಕೃತ್ಯಗಳಾಗಿವೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್...