ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ ವಿಪಕ್ಷ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.
ಸಂಸತ್ತಿನ 20...
ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ...
ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಕ್ರೈಸ್ತ ಸಮುದಾಯದ ಮೇಲೂ ದೌಜನ್ಯಗಳು ನಡೆಯುತ್ತಿವೆ. ಗಲಭೆಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಅಖಿಲ ಭಾರತ...
ಮೇ 3 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಖಾಲಿ ಮಾಡಲಾಗಿದ್ದ ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮಣಿಪುರದ ಮೊರೆಹ್ ಬಜಾರ್‌ನಲ್ಲಿರುವ ಹಲವಾರು ಮನೆಗಳಿಗೆ ಬುಧವಾರ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ.
ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ...
ಮಣಿಪುರ ಹಿಂಸಾಚಾರ ತಡೆಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಕಾನೂನು ಸುವ್ಯವಸ್ಥೆ ಇರಬೇಕಾದ ನಾಗರಿಕ ಸಮಾಜದಲ್ಲಿ ಇಂತಹ ಕ್ರೂರ ಘಟನೆಗಳು ನಡೆಯಬಾರದು. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಆಳುವವರು ವಿಫಲರಾಗಿದ್ದಾರೆ. ಮಣಿಪುರ ಹಿಂಸಾಚಾರವನ್ನು...