ಮಣಿಪುರದ ಜನಾಂಗೀಯ ಗಲಭೆ,ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ರಾಷ್ಟ್ರಪತಿಗಳು ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೀಪಲ್ಸ್ ಲಾಯರ್ಸ್ ಗಿಲ್ಡ್ ನೇತೃತ್ವದಲ್ಲಿ ವಕೀಲರು ದಾವಣಗೆರೆಯಲ್ಲಿ ಪ್ರತಿಭಟನೆ...
ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದ ಮಣಿಪುರ ರಾಜ್ಯಕ್ಕೆ ಮೂರು ತಿಂಗಳ ನಂತರ ಸರ್ಕಾರವು ಇಂಟರ್ನೆಟ್ ಮೇಲಿನ ನಿಷೇಧವನ್ನು ಕೆಲವು ಷರತ್ತುಗಳೊಂದಿದೆ ತೆರವುಗೊಳಿಸಿದೆ.
ಸ್ಥಿರ ಐಪಿ ವಿಳಾಸವನ್ನು ಹೊಂದಿರುವವರು ಮಾತ್ರ ಸೀಮಿತ ರೀತಿಯಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು...
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಬೇಕು. ಅಲ್ಲಿನ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮಣಿಪುರದಲ್ಲಿ ಶಾಂತಿ ನೆಲಸಲು ಹೋರಾಟ ನಡೆಸಿದ ಎನ್‌ಎಫ್‌ಐಡಬ್ಲ್ಯೂ ಮಹಿಳಾ ಸಂಘಟನೆ ಮುಖಂಡರ ಮೇಲೆ ದಾಖಲಾಗಿರುವ ಎಫ್‌ಐಆರ್...
ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಉಲ್ಲೇಖಿಸಿ ವಿರೋಧ ಪಕ್ಷದ ಒಕ್ಕೂಟ ‘ಇಂಡಿಯಾ’ದ ಮೇಲೆ ಕಟುವಾದ ದಾಳಿಯನ್ನು ಆರಂಭಿಸಿದ ಕೆಲವೇ...
ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರ ಹಿಂಸಾಚಾರದ ಬಗ್ಗೆ ಸರ್ಕಾರ ಚರ್ಚೆ ನಡೆಸುವಂತೆ ಸರ್ಕಾರವನ್ನು ಪ್ರತಿಪಕ್ಷಗಳ ಒಕ್ಕೂಟ 'ಇಂಡಿಯಾ' ಆಗ್ರಹಿಸಿ ಪ್ರತಿಭಟನೆ ನಡೆಸಿತು. ಗದ್ದಲ ಮುಂದುವರೆದ ಕಾರಣ...