ರಾಯಚೂರು | ಮಣಿಪುರ ಪ್ರಕರಣ; ಕ್ರಮಕ್ಕೆ ವೆಲ್ಫೇರ್ ಪಕ್ಷ ಆಗ್ರಹ

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಹಾಗೂ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯವನ್ನು ಖಂಡಿಸಿ ವೆಲ್ಫೇರ್ ಪಕ್ಷ ನೇತೃತ್ವದಲ್ಲಿ ಹಲವು ಸಂಘಟನೆಗಳ ಮುಖಂಡರು...

ಮಣಿಪುರದ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ: ಶೋಭಾ ಕರಂದ್ಲಾಜೆ ಆರೋಪ

ಮಣಿಪುರದ ಘಟನೆ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ. ಆದರೆ, ಮಣಿಪುರದ ಈಗಿನ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ...

ಮಣಿಪುರ | ಬೀದಿ ಬೀದಿಯಲ್ಲಿ ಭಾರತ ಮಾತೆಯನ್ನು ಬೆತ್ತಲಾಗಿಸುವುದು ಸರಿಯೇ… ಪ್ರಧಾನಿಗಳೇ?

ಮಹಿಳೆಯರ ದೇಹಗಳು ರಾಜಕೀಯದ ಯುದ್ಧ ಭೂಮಿಗಳಲ್ಲ. ಅವಳ ಘನತೆ, ಗೌರವವನ್ನು ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಗುಜರಾತಿನ ದಂಗೆಗಳಲ್ಲಿ ಅತ್ಯಾಚಾರ-ಕೊಲೆ ಮಾಡಿದ ಅಪರಾಧಿಗಳು ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗಿ ಬರುತ್ತಾರೆ. ಕಂಕುಳಲ್ಲಿದ್ದ ಮಕ್ಕಳನ್ನೂ ಬಿಡದೆ...

ಬೆಂಗಳೂರು | ಮಣಿಪುರ ಹಿಂಸಾಚಾರ – ಮೋದಿ ಮೌನ ಖಂಡಿಸಿ ಪ್ರತಿಭಟನೆ

ಕಳೆದ 80 ದಿನಗಳಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆಗಳು ನಡೆಯುತ್ತಿವೆ. ಮಣಿಪುರದಲ್ಲಿ ಹಿಂಸಾಚಾರವನ್ನು ತಡೆಯುವಂತೆ ಆಗ್ರಹಿಸಿ ಹಾಗೂ ಪ್ರಧಾನಿ ಮೋದಿ ಅವರ ಮೌನವನ್ನು ಖಂಡಿಸಿ ಬೆಂಗಳೂರಿನಲ್ಲಿ ಶುಕ್ರವಾರ...

ಕಲಬುರಗಿ | ಮಣಿಪುರ ಹಿಂಸಾಚಾರ ತಡೆಯುವಂತೆ ಆಗ್ರಹ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆದು, ಅಶಾಂತಿ ಕೊನೆಗಾಣಿಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಕಲಬುಗರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಕಾರ್ಯಕರ್ತರು, "ಎರಡು ತಿಂಗಳುಗಳಿಂದ ಅಶಾಂತಿಯಲ್ಲಿ ಮುಳುಗಿರುವ ಮಣಿಪುರದ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಮಣಿಪುರ ಹಿಂಸಾಚಾರ