ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಝೋಮಿ ಮತ್ತು ಹ್ಮಾರ್ ಜನಾಂಗದ ಜನರ ನಡುವೆ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆಸಿದೆ. ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ...
ರಾಷ್ಟ್ರವನ್ನು ಕಟ್ಟಲು ಮಣಿಪುರವನ್ನು ಪುನರ್ ನಿರ್ಮಿಸುವ ಅಗತ್ಯವಿದೆ. ನೀವು ನನ್ನ ರಾಜ್ಯವನ್ನು ದೃಢವಾಗಿ ನಿರ್ಮಿಸಲು ಬಯಸದಿದ್ದರೆ, ಅದನ್ನು ಆಳುವ ಹಕ್ಕು ನಿಮಗಿಲ್ಲ ಎಂದು ಮಣಿಪುರದ ಸಂಸದ ಆಲ್ಫ್ರೆಡ್ ಕಂಗಮ್ ಎಸ್. ಆರ್ಥರ್ ಹೇಳಿದ್ದಾರೆ.
ಕೇಂದ್ರ...
ಮಣಿಪುರದಲ್ಲಿ ಎರಡೂವರೆ ವರ್ಷಗಳಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಕುಕಿ ಸಮುದಾಯದ ಮೇಲೆ ಪ್ರಬಲ ಮೈಥೇಯಿ ಸಮುದಾಯ ದಾಳಿ, ದೌರ್ಜನ್ಯಗಳನ್ನು ನಡೆಸುತ್ತಿದೆ. ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿದ್ದರೂ, ಹಿಂಸಾಚಾರ ಮುಂದುವರೆದಿದೆ. ಇದೀಗ, ಕುಕಿ ಸಮುದಾಯವು...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಸಮುದಾಯದ ಮೇಲೆ ಮೈಥೇಯಿ ಸಮುದಾಯದ ದಾಳಿಗಳು ಮುಂದುರೆದಿವೆ. ಕುಕಿ ಸಮುದಾಯವು ಪ್ರತಿಭಟನೆ ನಡೆಸುತ್ತಿದೆ. ಹೆದ್ದಾರಿಗಳು ಬಂದ್ ಆಗಿವೆ. ಪರಿಸ್ಥಿತಿಯನ್ನು ತಿಳಿಗೊಳಿಸಿ, ಹೆದ್ದಾರಿಗಳಲ್ಲಿ ಮುಕ್ತ ಸಂಚಾರಕ್ಕೆ ಅನುವು...
ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಲೂಟಿ ಮಾಡಿದ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲು ನೀಡಲಾಗಿದ್ದ ಎರಡು ವಾರಗಳ ಗಡುವಿನಲ್ಲಿ ಮಣಿಪುರದ ಜನತೆ ಮದ್ದುಗುಂಡುಗಳೊಂದಿಗೆ 1,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಶರಣಾಗಿಸಿದ್ದಾರೆ ಎಂದು...