ಕೆಲವೊಂದಿಷ್ಟು ತಿಂಗಳ ಕಾಲ ಸಂಘರ್ಷವಿಲ್ಲದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಶಾಂತಿಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿದ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್‌ನೆಟ್ ಸಂಪರ್ಕ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರವು 5 ದಿನಗಳವರೆಗೆ ಇಂಟರ್ನೆಟ್ ಅನ್ನು ನಿಷೇಧಿಸಿದೆ.
ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಮಾತ್ರವಲ್ಲದೆ ಬ್ರಾಡ್‌ಬ್ಯಾಂಡ್ ಮತ್ತು ವಿಪಿಎನ್‌ಗಳನ್ನೂ ನಿಷೇಧಿಸಲಾಗಿದೆ. ಇನ್ನು...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೆ.9 ಮತ್ತು 10ರಂದು ಎರಡು ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. ಆದರೆ ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ...
ಶಂಕಿತ ಬುಡಕಟ್ಟು ಉಗ್ರರು ಶುಕ್ರವಾರ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಣಿಪುರದ ಮೊದಲ ಮುಖ್ಯಮಂತ್ರಿ ಮೈರೆಂಬಮ್ ಕೊಯಿರೆಂಗ್ ಮನೆಯನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದ್ದು, ಮೈತೇಯಿ ಸಮುದಾಯದ ಉನ್ನತ ಸಂಸ್ಥೆಯಾದ ಮಣಿಪುರ ಸಮಗ್ರತೆಯ ಸಮನ್ವಯ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಬೆಳಗ್ಗೆ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ.
ವ್ಯಕ್ತಿಯೋರ್ವ ನಿದ್ದೆಯಲ್ಲಿರುವಾಗಲೇ ಗುಂಡು ಹಾರಿಸಿ ಕೊಲ್ಲಲಾಗಿದ್ದು, ಅದಾದ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತರು ಸಾವನ್ನಪ್ಪಿದ್ದಾರೆ ಎಂದು...