ಹಲವು ತಿಂಗಳುಗಳ ನಂತರ ಮಣಿಪುರದದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಫಾಲ್ ಪಶ್ಚಿಮದ ಕೌತ್ರುಕ್ ಪ್ರದೇಶದಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ, ಟಿವಿ ವರದಿಗಾರ ಸೇರಿದಂತೆ...
ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ....
ಮಣಿಪುರ ಹಿಂಸಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರದಂದು ಲ್ಯಾಮ್ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಕ್ಚಾಮ್‌ನಲ್ಲಿ ಈ ಘಟನೆ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...