ಮಣಿಪುರ ಮೂಲದ ಇಬ್ಬರು ಕುಕಿ ವಿದ್ಯಾರ್ಥಿ ನಾಯಕರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಿಜೋರಾಂನ ರಾಜಧಾನಿ ಐಜ್ವಾಲ್‌ನಲ್ಲಿ ಬಂಧಿಸಿದೆ. ಐಜ್ವಾಲ್‌ನ ಖಾಟ್ಲಾ ಪ್ರದೇಶದಲ್ಲಿರುವ ಹೋಟೆಲ್ ಒಂದರ ಮೇಲೆ ಗುರುವಾರ ದಾಳಿ ನಡೆಸಿದ ಎನ್‌ಐಎ...
ಮಣಿಪುರದ ತಮೆಂಗ್ಲಾಂಗ್ ಜಿಲ್ಲೆಯಲ್ಲಿ ಅಪರಿಚಿತ ಶಸ್ತ್ರಸಜ್ಜಿತ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಯಲ್ಲಿ ದಂಪತಿ ಪ್ರಾಣ ಕಳೆದುಕೊಂಡಿದ್ದು, ಅವರ 6 ವರ್ಷದ ಮಗ ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಸೆಪ್ಟೆಂಬರ್ 13ರಂದು...
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಶಕ್ತಿ ಹಾಗೂ ಅಧಿಕಾರ ಇರುವವರು ಹಿಂಸೆ ಮತ್ತು ಅಹಂಕಾರ ಪ್ರದರ್ಶಿಸುವುದು ಒಂದು ‘ಫ್ಯಾಷನ್’ ಆಗಿ ಬದಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳವಳ ಮತ್ತು...
ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ UKNA ಸಂಘಟನೆಯ ಇಬ್ಬರು ಕೆಡರ್‌ಗಳು ಹತರಾಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ...
ಮುಂದಿನ ವರ್ಷ ಮಣಿಪುರದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಬೇಕಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆ ನಡೆಸುವುದು ದೊಡ್ಡ ಸವಾಲಾಗಿದೆ. ಮೈತೇಯಿ ಸಮುದಾಯವು ಕಣಿವೆ ಪ್ರದೇಶದಲ್ಲಿ ಬಹುಸಂಖ್ಯಾತರಾಗಿದ್ದರೆ, ಬೆಟ್ಟದ ಪ್ರದೇಶಗಳಲ್ಲಿ ಕುಕಿ ಮತ್ತು ನಾಗಾ ಸಮುದಾಯಗಳು...