ಶಂಕಿತ ಬುಡಕಟ್ಟು ಉಗ್ರರು ಶುಕ್ರವಾರ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಣಿಪುರದ ಮೊದಲ ಮುಖ್ಯಮಂತ್ರಿ ಮೈರೆಂಬಮ್ ಕೊಯಿರೆಂಗ್ ಮನೆಯನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದ್ದು, ಮೈತೇಯಿ ಸಮುದಾಯದ ಉನ್ನತ ಸಂಸ್ಥೆಯಾದ ಮಣಿಪುರ ಸಮಗ್ರತೆಯ ಸಮನ್ವಯ...
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತರು ಈಗ ಮತ್ತೆ ಮಣಿಪುರದ ಹಿನ್ನೆಲೆಯಲ್ಲಿ 'ದೇವರ' ವಿಚಾರವೆತ್ತಿದ್ದಾರೆ. ಭಾಗವತರ ಮಾತುಗಳು ಬಿಜೆಪಿಗೆ ಬೇಕಾದ ಆತ್ಮಾವಲೋಕನದ ಹಿತವಚನವೇ ಹೊರತು ಜನಪರ ನಿಲುವಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಡುವೆ ಅಭಿಪ್ರಾಯಭೇದ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಬೆಳಗ್ಗೆ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ.
ವ್ಯಕ್ತಿಯೋರ್ವ ನಿದ್ದೆಯಲ್ಲಿರುವಾಗಲೇ ಗುಂಡು ಹಾರಿಸಿ ಕೊಲ್ಲಲಾಗಿದ್ದು, ಅದಾದ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತರು ಸಾವನ್ನಪ್ಪಿದ್ದಾರೆ ಎಂದು...
ಹಲವು ತಿಂಗಳುಗಳ ನಂತರ ಮಣಿಪುರದದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಫಾಲ್ ಪಶ್ಚಿಮದ ಕೌತ್ರುಕ್ ಪ್ರದೇಶದಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ, ಟಿವಿ ವರದಿಗಾರ ಸೇರಿದಂತೆ...
ಮಣಿಪುರ ವಿಧಾನ ಸಭೆ ಅಧಿವೇಶನ ಬುಧವಾರ ಆರಂಭವಾಗಿದ್ದು, ಈ ಮುಂಗಾರು ಅಧಿವೇಶನಕ್ಕೆ ಭದ್ರತೆಯ ದೃಷ್ಟಿಯಿಂದ ಬಿಜೆಪಿಯ 7 ಸೇರಿ ಒಟ್ಟು 10 ಕುಕಿ ಶಾಸಕರು ಗೈರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಆದಿವಾಸಿಗಳಿಗೆ ಪ್ರತ್ಯೇಕ ಆಡಳಿತ...