ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ....
ಬೆಂಗಳೂರಿನ ದೇವಸ್ಥಾನವೊಂದಕ್ಕೆ ಹೋಗಿದ್ದ ಎಂಟು ವರ್ಷ ಬಾಲಕಿಯನ್ನು ಅಲ್ಲಿನ ಅರ್ಚಕ ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆರು ವರ್ಷಗಳ ಹಿಂದೆ ಶ್ರೀನಗರದ ಕಥುವಾದಲ್ಲಿ...
ಮಣಿಪುರ ಹಿಂಸಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರದಂದು ಲ್ಯಾಮ್ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಕ್ಚಾಮ್‌ನಲ್ಲಿ ಈ ಘಟನೆ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ...
ಮಣಿಪುರ ಹಿಂಸಾಚಾರವನ್ನು ಕೊನೆ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟವು ಸಂಸತ್ತಿನಲ್ಲಿ ಪೂರ್ಣ ಬಲದೊಂದಿಗೆ ಮತ್ತೆ ಮಣಿಪುರದಲ್ಲಿ ಶಾಂತಿಯ ಅಗತ್ಯವನ್ನು ಪ್ರಸ್ತಾಪಿಸಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ...