ಮಣಿಪುರದಲ್ಲಿ ಮೇ 2023ರಲ್ಲಿ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈವರೆಗೆ ಕನಿಷ್ಠ 306 ಜನರು ಪ್ರಾಣ ಕಳೆದುಕೊಂಡಿದ್ದಾರೆ. 49 ಜನರು ಇಂದಿಗೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಗೋವಿಂದಾಸ್ ಕೊಂಥೌಜಮ್ ವಿಧಾನಸಭೆಗೆ ತಿಳಿಸಿದ್ದಾರೆ.
ವಿಧಾನಸಭೆಯ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಇಂದು (ಆ.31) ಬೆಳಗ್ಗೆ ಶಂಕಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಗ್ರಾಮಸ್ಥರು ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ 35 ವರ್ಷದ...
ಮಣಿಪುರದಲ್ಲಿ ಎದುರಾಗಿರುವ ಜನಾಂಗೀಯ ಸಂಘರ್ಷ ಹಾಗೂ ಇತ್ತೀಚಿನ ಬಿಕ್ಕಟ್ಟುಗಳ ನಡುವೆ, ರಾಜ್ಯದ ಮುಖ್ಯ ರಾಷ್ಟ್ರೀಯ ಹೆದ್ದಾರಿಗಳನ್ನು ಮುಕ್ತಗೊಳಿಸಲು ಸಮಗ್ರ ಯೋಜನೆಯನ್ನು ಸಲ್ಲಿಸುವಂತೆ ಕುಕಿ-ಝೋ, ನಾಗಾ ಮತ್ತು ಮೈತೇಯಿ ಸಮುದಾಯಗಳ ಸಂಘಟನೆಗಳಿಗೆ, ಕೇಂದ್ರ ಸರ್ಕಾರಕ್ಕೆ...
ಮಣಿಪುರದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಮಾದಕವಸ್ತು ವಿರೋಧಿ ಹೋರಾಟಗಾರ್ತಿ ತೌನೋಜಂ ಬೃಂದಾ ಅವರು ಇತರ ಪ್ರಮುಖ 10 ನಾಯಕರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 2027ರ ಮಣಿಪುರ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ...
ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯು ತೀವ್ರ ಸ್ವರೂಪಕ್ಕೆ ತಿರುಗಿದೆ. ಅಸ್ಸಾಂ ರೈಫಲ್ಸ್ ಶಿಬಿರದ ಮೇಲೆ ಆಕ್ರೋಶಿತ ಗುಂಪೊಂದು ಮುತ್ತಿಗೆ ಹಾಕಿ, ಕಲ್ಲು ತೂರಾಟ ನಡೆಸುವುದರ ಜೊತೆಗೆ ಭದ್ರತಾ...