ಮಣಿಪುರ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕುಷ್ಟಗಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ...
ಮಣಿಪುರದ ಇಬ್ಬರು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಕಾರಣ ಕೇವಲ ಕಾಮ ಮಾತ್ರವಲ್ಲ, ಜನಾಂಗೀಯ ದ್ವೇಷ ಕಾರಣ. ಇಂತಹ ದುರ್ಘಟನೆಗಳು ನನ್ನವರಲ್ಲದವರ ಮೇಲೆ ಸೇಡು ತೀರಿಸಿಕೊಳ್ಳುವ ಕೃತ್ಯಗಳಾಗಿವೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್...
ಮಣಿಪುರದಂತಹ ಪ್ರಕರಣಗಳು ಬೇರೆಡೆ ಕೂಡ ನಡೆದಿದೆ ಎಂದು ಹೇಳುವ ಮೂಲಕ ಅಮಾನುಷ ಕೃತ್ಯಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೂವರು ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಪ್ರಕರಣದ ಅರ್ಜಿ ಆಲಿಸಿದ ಮುಖ್ಯ...
ಮತೀಯವಾದಿ ವೋಟ್ ಬ್ಯಾಂಕ್ ರಾಜಕಾರಣದ ಒಳಸಂಚನ್ನು ಅರ್ಥ ಮಾಡಿಕೊಳ್ಳದ ಮಣಿಪುರದ ಮಹಿಳೆಯರು ತಮ್ಮ ಸ್ತ್ರೀ ಕುಲಕ್ಕೆ ತಾವೇ ದ್ರೋಹವೆಸಗಿಕೊಳ್ಳುತ್ತಿರುವುದು ಆತ್ಮಹತ್ಯಾಕಾರಿ ಬೆಳವಣಿಗೆಯಾಗಿದೆ. ಇದರ ಮುಂದುವರಿಕೆಯಂತೆ ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಅದನ್ನು ಗಲಭೆಯ ಅಸ್ತ್ರವಾಗಿ...
ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ 21 ವಿರೋಧ ಪಕ್ಷದ ಸಂಸದರ ನಿಯೋಗವು ಎರಡು ದಿನಗಳ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಕುಕಿ ಮತ್ತು ಮೀಟೀ ಸಮುದಾಯಗಳ ನಿರಾಶ್ರಿತರ...