ಕಳೆದ 3 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ನಾಯಕರು ಶನಿವಾರ ಭೇಟಿ ನೀಡಿರುವುದರ ಬಗ್ಗೆ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ...
ಪ್ರತಿಪಕ್ಷ ನೇತೃತ್ವದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗವು ಎರಡು ದಿನಗಳ ಭೇಟಿಗಾಗಿ ಶನಿವಾರ (ಜುಲೈ 29) ಹಿಂಸಾಚಾರ ಪೀಡಿತ ಮಣಿಪುರ ರಾಜ್ಯಕ್ಕೆ ತೆರಳಿದೆ.
ಇಂಡಿಯಾ ಒಕ್ಕೂಟ ರಚನೆಯಾದ ನಂತರ ಪ್ರತಿಪಕ್ಷ ಸದಸ್ಯರ...
ಮಣಿಪುರ ರಾಜ್ಯದಲ್ಲಿ ಮೂರು ತಿಂಗಳ ಹಿಂದೆ ಜನಾಂಗೀಯ ದ್ವೇಷಕ್ಕೆ ಶುರುವಾದ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಹೊಸ ಗುಂಡಿನ ದಾಳಿ ವರದಿಯಾಗಿವೆ.
ಮಣಿಪುರದ ಫೌಗಕ್ಚಾವೊ, ಟೋರ್ಬಂಗ್ ಮತ್ತು ಕ್ವಾಕ್ಟಾದಲ್ಲಿ ಭಾರೀ ಗುಂಡಿನ...
ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ ವಿಪಕ್ಷ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.
ಸಂಸತ್ತಿನ 20...
ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ...