ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಕ್ರೈಸ್ತ ಸಮುದಾಯದ ಮೇಲೂ ದೌಜನ್ಯಗಳು ನಡೆಯುತ್ತಿವೆ. ಗಲಭೆಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಅಖಿಲ ಭಾರತ...
ಮೇ 3 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಖಾಲಿ ಮಾಡಲಾಗಿದ್ದ ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮಣಿಪುರದ ಮೊರೆಹ್ ಬಜಾರ್‌ನಲ್ಲಿರುವ ಹಲವಾರು ಮನೆಗಳಿಗೆ ಬುಧವಾರ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ.
ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ...
ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದ ಮಣಿಪುರ ರಾಜ್ಯಕ್ಕೆ ಮೂರು ತಿಂಗಳ ನಂತರ ಸರ್ಕಾರವು ಇಂಟರ್ನೆಟ್ ಮೇಲಿನ ನಿಷೇಧವನ್ನು ಕೆಲವು ಷರತ್ತುಗಳೊಂದಿದೆ ತೆರವುಗೊಳಿಸಿದೆ.
ಸ್ಥಿರ ಐಪಿ ವಿಳಾಸವನ್ನು ಹೊಂದಿರುವವರು ಮಾತ್ರ ಸೀಮಿತ ರೀತಿಯಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು...
ಇತ್ತೀಚಿಗಷ್ಟೆ ಮಣಿಪುರ ರಾಜ್ಯದಲ್ಲಿ ಇಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ, ಕೊಲೆ, ಬೆತ್ತಲೆ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಹೊರ ಬಿದ್ದ ನಂತರ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಜೀವಂತವಾಗಿ ಸುಟ್ಟು...
ಗಲಭೆ ನಿಯಂತ್ರಣಕ್ಕೆ ತಾನು ಏನೆಲ್ಲ ಮಾಡಿದೆ ಎಂದು ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್ ಮಾಧ್ಯಮಗಳ ಎದುರು ಇದುವರೆಗೂ ಹೇಳುತ್ತ ಬರುತ್ತಿರುವುದು ಕೇವಲ ಕಾಗಕ್ಕ-ಗುಬ್ಬಕ್ಕನ ಕತೆಗಳಷ್ಟೇ. ಸ್ವತಃ ಪತ್ರಕರ್ತರೂ ಆಗಿದ್ದ ಬೀರೇನ್ ಸಿಂಗ್ ಅವರಿಗೆ,...