ಮಣಿಪುರದ ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದು ವಾಹನದಲ್ಲಿದ್ದ 'ಮಣಿಪುರ ರಾಜ್ಯ ಸಾರಿಗೆ' ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ....
ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಭಾನುವಾರ ಮತ್ತೆ ಉದ್ವಿಗ್ನತೆ ಉಂಟಾಗಿದೆ. ರಾಜಭವನದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಯು ಶೆಲ್‌ಗಳು ಮತ್ತು ಅಣಕು ಬಾಂಬ್‌ಗಳನ್ನು ಹಾರಿಸಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರು, ಭದ್ರತಾ ಪಡೆಯ...
ಸ್ಥಳೀಯರನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಮಣಿಪುರದ ವಿವಿಧ ಭಾಗಗಳಿಂದ ಹನ್ನೊಂದು ಮಂದಿಯನ್ನು ಬಂಧಿಸಲಾಗಿದೆ. ಅವರಿಂದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ಬಿಷ್ಣುಪುರ...
ಕುಕಿ ಝೋ ಸಮುದಾಯವು ಕಾಂಗ್‌ಪೋಕ್ಪಿ ಜಿಲ್ಲೆಯ ಸದರ್ ಹಿಲ್ಸ್‌ನಲ್ಲಿ 'ಸಪರೇಷನ್ ಡೇ' ಆಚರಿಸಿದೆ. ಮತ್ತೊಂದೆಡೆ ಮೈತೇಯಿ ಪೀಪಲ್ಸ್ ಕಾನ್ಫರೆನ್ಸ್ ಕೂಡ ನಡೆದಿದೆ
ಮೈತೇಯಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕೊಡುವ ನಿರ್ಧಾರವನ್ನು ಮಣಿಪುರ ಹೈಕೋರ್ಟ್...
ಮಣಿಪುರ ಹಿಂಸಾಚಾರ ಆರಂಭವಾಗಿ ಮೇ 3ರಂದು ಎರಡು ವರ್ಷವಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಣಿಪುರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. 2023ರ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು, 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು...