ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಕುಕಿ ಸಮುದಾಯವು ಹೆಚ್ಚಾಗಿರುವ ಎರಡು ಗ್ರಾಮಗಳಲ್ಲಿ ಹಲವಾರು ಮನೆಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ, ಸುಟ್ಟುಹಾಕಿದ್ದಾರೆ. ಘಟನೆ ಬೆನ್ನಲ್ಲೇ, ಪರಿಸ್ಥಿತಿ ಮತ್ತೆ ಉದ್ವಿಘ್ನಗೊಂಡಿದ್ದು, ನಿಷೇಧಾಜ್ಞೆ...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇನ್ನೋರ್ವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ. ಒಂದು ತಿಂಗಳಲ್ಲೇ ಮೂರನೇ ಅತ್ಯಾಚಾರ ಘಟನೆ ಇದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಭಾನುವಾರ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಝೋಮಿ ಮತ್ತು ಹ್ಮಾರ್ ಜನಾಂಗದ ಜನರ ನಡುವೆ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆಸಿದೆ. ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ...
ಹೋಳಿ ಹಬ್ಬದ ರಜೆಯ ಬಳಿಕ ಇಂದಿನಿಂದ ಮತ್ತೆ ಬಜೆಟ್ ಅಧಿವೇಶನ ಆರಂಭವಾಗಿದೆ. ಇಂದು ರಾಜ್ಯಸಭೆಯಲ್ಲಿ ಮಣಿಪುರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭೆ, ರಾಜ್ಯಸಭೆ - ಉಭಯ ಸದನಗಳಲ್ಲಿಯೂ ಪ್ರಮುಖ ವರದಿ, ಮಸೂದೆಗಳ...
ರಾಷ್ಟ್ರವನ್ನು ಕಟ್ಟಲು ಮಣಿಪುರವನ್ನು ಪುನರ್ ನಿರ್ಮಿಸುವ ಅಗತ್ಯವಿದೆ. ನೀವು ನನ್ನ ರಾಜ್ಯವನ್ನು ದೃಢವಾಗಿ ನಿರ್ಮಿಸಲು ಬಯಸದಿದ್ದರೆ, ಅದನ್ನು ಆಳುವ ಹಕ್ಕು ನಿಮಗಿಲ್ಲ ಎಂದು ಮಣಿಪುರದ ಸಂಸದ ಆಲ್ಫ್ರೆಡ್ ಕಂಗಮ್ ಎಸ್. ಆರ್ಥರ್ ಹೇಳಿದ್ದಾರೆ.
ಕೇಂದ್ರ...