ಮಣಿಪುರ ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕುಮ್ಮಕ್ಕು ನೀಡಿದರು ಎಂದು ಕುಕಿ ಬುಡಕಟ್ಟು ಸಮುದಾಯಗಳು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸೋರಿಕೆಯಾಗಿರುವ ಆಡಿಯೊ ತುಣುಕಿನ ಸತ್ಯಾಸತ್ಯತೆಯ ಕುರಿತು ಸರಕಾರಿ ವಿಧಿವಿಜ್ಞಾನ...
ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮಣಿಪುರದ ಎನ್ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಿಂದ ತನ್ನ ಬೆಂಬಲವನ್ನು ಹಿಂಪಡೆದಿದೆ. ಮಣಿಪುರದ ಏಕೈಕ ಜೆಡಿಯು ಶಾಸಕ ಸರ್ಕಾರದಿಂದ...
ಒಂದೂವರೆ ವರ್ಷದಿಂದ ಜನಾಂಗೀಯ ಹಿಂಸಾಚಾರದಲ್ಲಿ ಬೇಯುತ್ತಿರುವ ಮಣಿಪುರದ ಇತ್ತೀಚಿನ ಸುದ್ದಿಯೆಂದರೆ, ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ರಾಜ್ಯದ ಹೊಸ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಆದರೆ, ಮಣಿಪುರ ಇನ್ನೂ...
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ 'ಭಾರತ್ ಜೋಡೋ ನ್ಯಾಯ ಯಾತ್ರೆ' ನಡೆದು ಒಂದು ವರ್ಷವಾಗಿದೆ. ನ್ಯಾಯ ಯಾತ್ರೆಯ ವಾರ್ಷಿಕೋತ್ಸವದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಹಿಂಸಾಚಾರ ಪೀಡಿತ ಮಣಿಪುರಕ್ಕೆ...
ಮಣಿಪುರದಲ್ಲಿಯೇ ಹುಟ್ಟಿ ಬೆಳೆದ ಕುಕಿ ಸಮುದಾಯವನ್ನು ಮುಖ್ಯಮಂತ್ರಿ ಬಿರೇನ್ ಸಿಂಗ್ ನಮ್ಮವರೆಂದು ಭಾವಿಸಿಲ್ಲ. ಗಲಭೆಪೀಡಿತ ಮಣಿಪುರ ಕೂಡ ನಮ್ಮ ದೇಶದ ಒಂದು ಭಾಗ ಎಂದು ಪ್ರಧಾನಿ ಮೋದಿಯವರು ಅಂದುಕೊಂಡಿಲ್ಲ. ಇದು ಡಬಲ್ ಎಂಜಿನ್...