ಮಣಿಪುರ | ಮೋದಿಯವರ ಡಬಲ್‌ ಎಂಜಿನ್‌ ಸರ್ಕಾರದ ವೈಫಲ್ಯಕ್ಕೆ ಅತ್ಯಾಚಾರ ಸಂತ್ರಸ್ತೆ ಸಾವು!

ಮಣಿಪುರದಲ್ಲಿ ಎರಡೂವರೆ ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ, ಘಟನೆಯ ಆಘಾತ ಮತ್ತು ದೈಹಿಕ ಗಾಯಗಳಿಂದ ಚೇತರಿಸಿಕೊಳ್ಳಲಾಗದೆ ಇತ್ತೀಚೆಗೆ ನಿಧನರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಹೋರಾಡುತ್ತಿದ್ದು, ಮಗಳು ಜೀವಂತವಿದ್ದಾಗ ನ್ಯಾಯ ಸಿಗದಿರುವುದಕ್ಕೆ ತೀವ್ರ...

ಮಣಿಪುರ | 2 ವರ್ಷಗಳ ಹಿಂದೆ ಅಪಹರಣ, ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿ ಸಾವು; ಪರಿಸ್ಥಿತಿ ಮತ್ತೆ ಉದ್ವಿಗ್ನ

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಕುಕಿ ಬುಡಕಟ್ಟು ಜನಾಂಗದ ಯುವತಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿ, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮತ್ತೆ ಮಣಿಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. 2023ರ...

ಮಣಿಪುರ | ಮೂರು ಐಇಡಿ ಸ್ಫೋಟ; ಇಬ್ಬರಿಗೆ ಗಾಯ, ಗ್ರಾಮಸ್ಥರ ಪ್ರತಿಭಟನೆ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಮೈತೇಯಿ, ಕುಕಿ ಸಮುದಾಯದ ನಡುವೆ ಘರ್ಷಣೆ ಉಂಟಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮೂರು ಐಇಡಿ ಸ್ಫೋಟಗೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದನ್ನು ಕುಕಿ ಬುಡಕಟ್ಟು ಜನಾಂಗದ ಸದಸ್ಯರು ಐಇಡಿಗಳನ್ನು...

ಮಣಿಪುರ | ಕುಕಿ-ಝೋ ಬಿಜೆಪಿ ಶಾಸಕರೊಂದಿಗೆ ಬಿ ಎಲ್‌ ಸಂತೋಷ್‌ ಸಭೆ; BJP ಲೆಕ್ಕಾಚಾರವೇನು?

ಡಿಸೆಂಬರ್ 14ರಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯು ಮಣಿಪುರದ ರಾಜಕೀಯಕ್ಕೆ ಹೊಸ ಆಯಾಮವನ್ನು ಕೊಡುವ ಪ್ಲಾನ್‌ ಮಾಡಿದಂತಿದೆ. ಈ ಸಭೆಯು ಮೂರು...

ಚಳಿಗಾಲದ ಅಧಿವೇಶನ | SIR ವಿರುದ್ಧದ ಪ್ರತಿಭಟನೆಯ ನಡುವೆಯೇ ಮಣಿಪುರ ಜಿಎಸ್‌ಟಿ ಮಸೂದೆ ಅಂಗೀಕಾರ

ಸಂಸತ್ತಿನ ಚಳಿಗಾಲದದ ಅಧಿವೇಶನ ಆರಂಭವಾಗಿದ್ದು ಮೊದಲ ದಿನವೇ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR) ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆಯೇ ಕೇಂದ್ರ ಸರ್ಕಾರವು ಮಣಿಪುರ...

ಜನಪ್ರಿಯ

ಶಿವಮೊಗ್ಗ | ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ನೇಮಕ

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಶಿವಮೊಗ್ಗದಲ್ಲಿ ಗುತ್ತಿಗೆದಾರರಿಂದ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯೊಂದರಲ್ಲೇ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಸರ್ಕಾರದಿಂದ...

ಶಿವಮೊಗ್ಗ | ಕಾರ್ಗಲ್ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಗಲ್...

Tag: ಮಣಿಪುರ