ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ...
ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ.
ಜೀರಿಬಮ್‌ನಲ್ಲಿ ಕಳೆದ ಸೋಮವಾರದಿಂದ ನಾಪತ್ತೆಯಾಗಿರುವ ಒಂದೇ ಕುಟುಂಬದ ಆರು...
ಈಗ ಜಾರ್ಖಂಡ್ ಬುಡಕಟ್ಟು ಜನರ ಬಗ್ಗೆ ಇಷ್ಟೊಂದು ಕಾಳಜಿ ತೋರುವ ಮೋದಿಯವರು ಮಣಿಪುರದ ಬುಡಕಟ್ಟು ಜನರ ಮೇಲೆ ಯಾಕಿಷ್ಟು ಸಿಟ್ಟು ಎಂಬ ಪ್ರಶ್ನೆಗೆ ಉತ್ತರಿಸಬೇಕಿದೆ. ಒಂದೂವರೆ ವರ್ಷದಿಂದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದೆ....
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್‌ಪಿಎಫ್ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ...
ಸೋಮವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಕುಕಿ ಬಂಡುಕೋರರ ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲೇ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿರುವುದಾಗಿ ವರದಿಯಾಗಿದೆ.
ಬೊರೊಬೆಕ್ರಾ ಉಪವಿಭಾಗದ ಜಕುರಾಡೋರ್ ಕರೋಂಗ್‌ನಲ್ಲಿ...