ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ
ಇಂದು ಬೆಳಗಿನ ಜಾವ 3 ರಿಂದ 4 ಗಂಟೆಗೆ ಹೆದ್ದಾರಿಗೆ ಮಣ್ಣು ಬಿದ್ದು ಮಂಗಳೂರು-ಬೆಂಗಳೂರು...
ಪೈಪ್‌ಲೈನ್ ಅಗೆಯುವ ಕೆಲಸದ ಸಮಯದಲ್ಲಿ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಇತರ ಐವರು ಮಣ್ಣಿನಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಂಗಿ ಕಾ...
ತಡೆಗೋಡೆ ನಿರ್ಮಿಸಲು ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕರೊಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ. 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಹಾವೇರಿ...
ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ನಡೆದಿದ್ದು, ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಟ್ಟಡ...
ಮಣ್ಣಿನ ರಾಶಿ ಕುಸಿದು ಮೂವರು ಬುಡಕಟ್ಟು ಮಹಿಳೆಯರು ಜೀವಂತ ಸಮಾಧಿಯಾಗಿದ್ದು, ಐವರು ಗಾಯಗೊಂಡಿರುವ ದುರ್ಘಟನೆ ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಹರಗೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಮಟಿಯಾನ ಗ್ರಾಮದ ಮಹಿಳೆಯರು ತಮ್ಮ ಮನೆಗಳಿಗೆ...