ಅಪಾಯದ ಅಂಚಿನಲ್ಲಿರುವ ತುಂಗಭದ್ರ ನದಿಯಲ್ಲಿ 10 ವರ್ಷಗಳ ಅವಧಿಗೆ ಮರಳುಗಾರಿಕೆ ನಿಷೇಧಿಸಿ ಹಾಗೂ ನದಿ ಖರಾಬು ಜಮೀನನ್ನು ರಕ್ಷಿಸುವ ಮೂಲಕ ಮಧ್ಯ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜೀವ ನದಿಯಾಗಿರುವ ತುಂಗಭದ್ರೆಯನ್ನು ಸಂರಕ್ಷಿಸಬೇಕು...
ಮಣ್ಣು ದಂಧೆಯಿಂದ ವಿದ್ಯುತ್ ಪ್ರಸರಣದ ಬೃಹತ್ ಟವರ್ ನೆಲಕ್ಕುರುಳುವ ಸಾಧ್ಯತೆ ಎದುರಾಗಿದ್ದು, ಸ್ವಲ್ಪವೇ ಮಣ್ಣು ಕುಸಿತ ಸಂಭವಿಸಿದರೂ ಭಾರೀ ಅನಾಹುತ, ಜೀವಹಾನಿಯಾಗುವ ಸಂಭವವಿದೆ. ಇತ್ತೀಚೆಗೆ ಇಂತಹ ಪ್ರಕರಣ ವರದಿಯಾಗಿದ್ದು, ಈಗ ಅಂತಹದೇ ಮತ್ತೊಂದು...