ತಮ್ಮೂರಿನಲ್ಲೇ ಮತಗಟ್ಟೆ ರಚನೆಗೆ ಆಗ್ರಹ; ಇಲ್ಲದಿದ್ದರೆ ಮತದಾನ ಬಹಿಷ್ಕಾರ; ಆದಿವಾಸಿಗಳ ಎಚ್ಚರಿಕೆ

ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ತಮ್ಮೂರಿನಲ್ಲೇ ಮತಗಟ್ಟೆ ರಚಿಸಬೇಕು. ಇಲ್ಲದಿದ್ದರೆ, ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಚನ್ನಗುಂಡಿ ಹಾಡಿಯ ಆದಿವಾಸಿ ಸಮುದಾಯ ಎಚ್ಚರಿಕೆ ನೀಡಿದೆ."ನಮ್ಮ ಊರಿನಲ್ಲೇ ಇದ್ದ ಮತಗಟ್ಟೆಯನ್ನು ಪಕ್ಕದ ಊರಿಗೆ ಸ್ಥಳಾಂತರಿಸಲಾಗಿದೆ....

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಲೋಕಸಭಾ...

ಉತ್ತರಾಖಂಡ| ನಿರ್ಜನ ಪ್ರದೇಶ; 24 ಗ್ರಾಮಗಳಲ್ಲಿಲ್ಲ ಒಂದೇ ಒಂದು ಮತಗಟ್ಟೆ!

ಉತ್ತರಾಖಂಡದಲ್ಲಿ ಏಪ್ರಿಲ್ 19 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು ನಿರ್ಜನ ಪ್ರದೇಶ ಎಂದು ಗುರುತಿಸಲಾದ ಸುಮಾರು 24 ಗ್ರಾಮಗಳಲ್ಲಿಲ್ಲ ಒಂದೇ ಒಂದು ಮತಗಟ್ಟೆ ಕೂಡಾ ಇರುವುದಿಲ್ಲ.ಅಧಿಕೃತವಾಗಿ ಈ 24 ಗ್ರಾಮಗಳನ್ನು 'ನಿರ್ಜನ ಗ್ರಾಮಗಳು'...

ಗದಗ | ನರಗುಂದ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಇಒ ಭೇಟಿ; ಸಿದ್ಧತೆಗೆ ಸೂಚನೆ

ಗದಗ ಜಿಲ್ಲೆ ನರಗುಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನರಗುಂದ ವಿಧಾನಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳಾದ ಸೋಮಶೇಖರ್ ಬಿರಾದರ್ ಅವರು ತಾಲೂಕಿನ ಲೋಕಸಭಾ ಚುನಾವಣೆಗಳ ಮತಗಟ್ಟೆ ಕೇಂದ್ರಗಳಿಗೆ...

ಫೋಟೋ ಆಲ್ಬಮ್‌ | ಮತದಾನಕ್ಕೆ ಸಿದ್ಧವಾದ ಮತಗಟ್ಟೆಗಳು

ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು, ಈ ಬಾರಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಹಲವಾರು ಕಾರ್ಯಕ್ರಮ, ಕಾಲ್ನಡಿಗೆ ಜಾಥಾ, ಬೀದಿ...

ಜನಪ್ರಿಯ

ಬಿಜೆಪಿ ರೈತ ಮತ್ತು ಒಕ್ಕಲಿಗ ವಿರೋಧಿಯೆ?

ರಾಜ್ಯದ ಒಕ್ಕಲಿಗ ಸಮುದಾಯ ಮೂಲತಃ ರೈತಾಪಿ ವರ್ಗದ ಜನ, ಒಕ್ಕಲುತನ ಕೃಷಿ...

ಕರ್ನಾಟಕಕ್ಕೆ ಪ್ರತಿ ವರ್ಷ 8,200 ಕೋಟಿ ರೂಪಾಯಿ ನಷ್ಟ | ಕೃಷ್ಣಬೈರೇಗೌಡ

ಕೇಂದ್ರ ಸರಕಾರ ಬಹಳಷ್ಟು ತೆರಿಗೆಗಳನ್ನು ಸೆಸ್ ಮತ್ತು ಸರ್ಚಾರ್ಜ್ ಗಳ ರೂಪದಲ್ಲಿ...

ಮೋದಿಯ ಟಾಪ್ 10 ಸುಳ್ಳುಗಳಿವು…

ಕಳೆದ 10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಸುಳ್ಳುಗಳಿಗೆ...

ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ...

Tag: ಮತಗಟ್ಟೆ