ತಮ್ಮೂರಿನಲ್ಲೇ ಮತಗಟ್ಟೆ ರಚನೆಗೆ ಆಗ್ರಹ; ಇಲ್ಲದಿದ್ದರೆ ಮತದಾನ ಬಹಿಷ್ಕಾರ; ಆದಿವಾಸಿಗಳ ಎಚ್ಚರಿಕೆ

ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ತಮ್ಮೂರಿನಲ್ಲೇ ಮತಗಟ್ಟೆ ರಚಿಸಬೇಕು. ಇಲ್ಲದಿದ್ದರೆ, ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಚನ್ನಗುಂಡಿ ಹಾಡಿಯ ಆದಿವಾಸಿ ಸಮುದಾಯ ಎಚ್ಚರಿಕೆ ನೀಡಿದೆ. "ನಮ್ಮ ಊರಿನಲ್ಲೇ ಇದ್ದ ಮತಗಟ್ಟೆಯನ್ನು ಪಕ್ಕದ ಊರಿಗೆ ಸ್ಥಳಾಂತರಿಸಲಾಗಿದೆ....

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕಸಭಾ...

ಉತ್ತರಾಖಂಡ| ನಿರ್ಜನ ಪ್ರದೇಶ; 24 ಗ್ರಾಮಗಳಲ್ಲಿಲ್ಲ ಒಂದೇ ಒಂದು ಮತಗಟ್ಟೆ!

ಉತ್ತರಾಖಂಡದಲ್ಲಿ ಏಪ್ರಿಲ್ 19 ರಂದು ಲೋಕಸಭೆ ಚುನಾವಣೆ ನಡೆಯಲಿದ್ದು ನಿರ್ಜನ ಪ್ರದೇಶ ಎಂದು ಗುರುತಿಸಲಾದ ಸುಮಾರು 24 ಗ್ರಾಮಗಳಲ್ಲಿಲ್ಲ ಒಂದೇ ಒಂದು ಮತಗಟ್ಟೆ ಕೂಡಾ ಇರುವುದಿಲ್ಲ. ಅಧಿಕೃತವಾಗಿ ಈ 24 ಗ್ರಾಮಗಳನ್ನು 'ನಿರ್ಜನ ಗ್ರಾಮಗಳು'...

ಗದಗ | ನರಗುಂದ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಇಒ ಭೇಟಿ; ಸಿದ್ಧತೆಗೆ ಸೂಚನೆ

ಗದಗ ಜಿಲ್ಲೆ ನರಗುಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನರಗುಂದ ವಿಧಾನಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳಾದ ಸೋಮಶೇಖರ್ ಬಿರಾದರ್ ಅವರು ತಾಲೂಕಿನ ಲೋಕಸಭಾ ಚುನಾವಣೆಗಳ ಮತಗಟ್ಟೆ ಕೇಂದ್ರಗಳಿಗೆ...

ಫೋಟೋ ಆಲ್ಬಮ್‌ | ಮತದಾನಕ್ಕೆ ಸಿದ್ಧವಾದ ಮತಗಟ್ಟೆಗಳು

ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು, ಈ ಬಾರಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಹಲವಾರು ಕಾರ್ಯಕ್ರಮ, ಕಾಲ್ನಡಿಗೆ ಜಾಥಾ, ಬೀದಿ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಮತಗಟ್ಟೆ