ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ ಮಿತ್ರಪಕ್ಷಗಳು ಒಗ್ಗಟ್ಟಿನ ಹೋರಾಟ ರೂಪಿಸಲು ನಿರ್ಧರಿಸಿವೆ. SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿರುವ ಮಿತ್ರಪಕ್ಷಗಳು,...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಇಂದು (ಅ.12) ನಿರ್ಣಯ ಮಂಡಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಿದ್ಧತೆ ನಡೆಸಿದೆ. ಈ...
ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ, ಪ್ರಶ್ನಾತೀತ ಕೋಟೆಯೊಳಗೆ ಕೂರಿಸಿದರೆ ಪ್ರಜಾಪ್ರಭುತ್ವದ ಕಾವಲು ಕಾಯುವವರು ಯಾರು? ಈ ದೇಶದ ಪ್ರಧಾನಿ, ರಾಷ್ಟ್ರಪತಿಗೂ ಸಿಗದ ಕಾನೂನು ರಕ್ಷಣೆಯೊಂದನ್ನು ಮೋಶಾ...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ ಎನ್ನಲಾದ 13.3 ಕೋಟಿಗೂ ಹೆಚ್ಚು ಮತದಾರರನ್ನು ಮರಳಿ ತಲುಪಲು, ಅವರ ಹೆಸರುಗಳನ್ನು ಮತ್ತೆ ಮತದಾನದ ಪಟ್ಟಿಯಲ್ಲಿ ಮರುಸೇರ್ಪಡೆಗೊಳಿಸಲು...
ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ ಇಲ್ಲದವರಿಗೆ ದನಿಯಾಗುವ, ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ತರುವ, ಪ್ರಶ್ನಿಸುವ ಹಕ್ಕನ್ನು ರಕ್ಷಿಸುವ ವ್ಯವಸ್ಥೆ. ಪ್ರಜಾಪ್ರಭುತ್ವದ ಮೂಲ ಮಂತ್ರವಾದ ಮತದಾರನ ಮತದಾನದ...