ಅತಿದೊಡ್ಡ ಜನಸಂಖ್ಯೆ ಹೊಂದಿರುವ ಭಾರತದ ಸದೃಢ ಅಭಿವೃದ್ಧಿ ಹಾಗೂ ಸುಸ್ಥಿರ ಸರ್ಕಾರದ ನಿರ್ಮಾಣಕ್ಕಾಗಿ ಎಲ್ಲರೂ ಮತದಾನ ಜಾಗೃತಿ ಮೂಡಿಸಿ ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಬೆಲೆ ಬರುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ...
ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ...
ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ...
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಗದಗ ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 7ರಂದು ನಡೆಯುವ ಮತದಾನ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಗದಗನಗರದಲ್ಲಿ ವಿಕಲಚೇತನರು ಬೈಕ್ ರ್‍ಯಾಲಿ ನಡೆಸಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ...
ಪ್ರಜಾಪ್ರಭುತ್ವ ಯಶಸ್ಸಿಗೆ ಕಡ್ಡಾಯವಾಗಿ ಮತದಾನವನ್ನು ಮಾಡುವುದು ಅತ್ಯವಶ್ಯ. ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಮತದಾನ ಮಾಡುವ ಹಕ್ಕು ನೀಡಿದೆ ಎಂದು ಶಿಗ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕೊರಕನವರ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ...