ಮನೆಗಳಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ಆರೋಪಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ.
'ಚುನಾವಣಾ ಬಹಿಷ್ಕಾರ ಪ್ರದೇಶ' ಎಂದು ಫಲಕ ಹಾಕಿರುವ ಮತದಾರರು, "ನಮಗೆ ಮನೆಯ...
ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು ನಗರಸಭೆ ವ್ಯಾಪ್ತಿಯ ಹತ್ತನೇ ವಾರ್ಡಿನ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಬೂತ್ ನಂಬರ್ 48ರ ಸಾರ್ವಜನಿಕರಿಂದ 1356 ಮತಗಳು ಇರುವ ಪ್ರದೇಶದಲ್ಲಿ ಈ ಬಾರಿ ದಾವಣಗೆರೆ ಲೋಕಸಭಾ...
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ.
ರಾಜ್ಯದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ. ಕೆಲವೆಡೆ ಮತದಾನ...
ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು...
ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಫಲರಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿಯ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ...