ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರೇ, ಇನ್ನು ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ...
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...
ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ ಹಾಕುತ್ತೇವೆಂದರೆ, ದೂರದಿಂದ ಬರುವವರಿಗೆ ಸರಿಯಾಗಿ ವಾಹನದ ವ್ಯವಸ್ಥೆಯೇ ಇಲ್ಲದಾಗಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರಗಳು, ಭಾಷಣಗಳು ಅವರವರ ಪಕ್ಷದ ಕರಪತ್ರಗಳು ಹಾಗೂ ಪ್ರಣಾಳಿಕೆಯನ್ನು...
ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿ ಫೋಟೋ ಕ್ಲಿಕ್ಕಿಸಿರುವ...
ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಹಲವು ಜನ ತಮ್ಮ ಮತದಾನ ಮಾಡಲು ಮತಗಟ್ಟೆಗೆ ತೆರಳುತ್ತಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ...