ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್ ಸಂಘಕ್ಕೆ ಕರ್ನಾಟಕ ಹೈಕೋರ್ಟ್ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ.
ಶುಕ್ರವಾರ ಜನರು ಮತದಾನ ಮಾಡಿದ ಗುರುತು...
ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಫಲರಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿಯ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ...
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ. ಮನುವಾದ, ಫ್ಯಾಸಿಸಂ ವರ್ಸಸ್ ಸಂವಿಧಾನ, ಪ್ರಜಾಪ್ರಭುತ್ವದ ಹೋರಾಟದಲ್ಲಿ ಪ್ರಜಾಪ್ರಭುತ್ವ ಗೆಲ್ಲಲಿದೆ ಎಂಬುದನ್ನು ಈ ಮತದಾನ ಸೂಚಿಸುತ್ತದೆ. ಭಾವನಾತ್ಮಕ ವಿಷಯಗಳು (ಹಿಂದುತ್ವ, ಧರ್ಮ) ಜೀವನೋಪಾಯದ ನೈಜ...
ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ. ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್...
ಮನುವಾದಿ, ಫ್ಯಾಸಿಸ್ಟ್ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ ಬಣ್ಣಿಸಲಾಗುತ್ತಿರುವ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಮುಗಿದಿದೆ. ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 21 ರಾಜ್ಯಗಳಲ್ಲಿ ಮತದಾನ...