ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಬಾರಿ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಹೊಟೇಲ್ ಸಂಘದಲ್ಲಿ (ಬಿಬಿಎಚ್‌ಎ) ಸದಸ್ಯತ್ವ ಹಿಂದಿರುವ...
ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ ಮಧ್ಯರಾತ್ರಿಯವರೆಗೆ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಹಿನ್ನೆಲೆ, ಕೆಲವೊಂದು ನಿರ್ಬಂಧದ ಕ್ರಮಗಳನ್ನುಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ...
ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ಗೆ ಮತ ನೀಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣಾ ಆಯೋಗಕ್ಕೆ ದೂರು...
ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ತಮ್ಮೂರಿನಲ್ಲೇ ಮತಗಟ್ಟೆ ರಚಿಸಬೇಕು. ಇಲ್ಲದಿದ್ದರೆ, ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಚನ್ನಗುಂಡಿ ಹಾಡಿಯ ಆದಿವಾಸಿ ಸಮುದಾಯ ಎಚ್ಚರಿಕೆ ನೀಡಿದೆ.
"ನಮ್ಮ ಊರಿನಲ್ಲೇ ಇದ್ದ ಮತಗಟ್ಟೆಯನ್ನು ಪಕ್ಕದ ಊರಿಗೆ ಸ್ಥಳಾಂತರಿಸಲಾಗಿದೆ....
ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ...