ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...
ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು.
ಗದಗ...
ಗ್ರಾಮೀಣ ಪ್ರದೇಶಗಳ ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಮಹಿಳಾ ಸ್ವ-ಸಹಾಯ ಸಂಘಗಳು ಹೆಚ್ಚು ಜಾಗೃತಿ ಮೂಡಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾಲೂಕಿನ ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮವಹಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತ್...
ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಯುವ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಇಂತಹ ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಅಡಿಪಾಯವೇ ಮತದಾನ ಆಗಿರುತ್ತದೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಚಲಾಯಿಸುವಲ್ಲಿ ಯಾವುದೇ ರೀತಿಯಲ್ಲಿ ಹಿಂಜರಿಯಬಾರದು....
ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...