ರಾಜ್ಯದ ಒಟ್ಟು 224 ಕ್ಷೇತ್ರಗಳ ಸುಮಾರು 58.,000 ಮತಗಟ್ಟೆಗಳಲ್ಲಿ ಇಂದು (ಮೇ 10) ಮತದಾನ ನಡೆಯುತ್ತಿದೆ. ಲಕ್ಷಾಂತರ ಮಂದಿ ಸಿಬ್ಬಂದಿಗಳು ಚುಣಾವಣಾ ಕರ್ತವ್ಯದಲ್ಲಿದ್ದಾರೆ. ಈ ನಡುವೆ, ಚುನಾವಣಾ ಕರ್ತವ್ಯದ ಭಾಗವಾಗಿರುವ ಆಶಾ ಕಾರ್ಯಕರ್ತೆಯರು...
ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ಮತದಾನದಿಂದ ವಂಚಿತ
‘ಜನವರಿಯಲ್ಲಿ ನನ್ನ ಹೆಸರು ಮತದಾರರ ಪಟ್ಟಿಯಲ್ಲಿತ್ತು’
ಮತದಾನಕ್ಕಾಗಿಯೇ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ.
ಅಮೆರಿಕಾದಲ್ಲಿ...
ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ.
ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ....
ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...
ಜೆಡಿಎಸ್‌ನ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರವು ಹೈವೋಲ್ಟೇಜ್ ಕ್ಷೇತ್ರವಾಗಿ ಹೊಮ್ಮಿದೆ. ಬುಧವಾರ ನಡೆಯುತ್ತಿದ್ದ ಮತದಾನದ ವೇಳೆ ಪಕ್ಷದ ಹಳ್ಳಿಯೊಂದರಲ್ಲಿ ರೈತ ಸಂಘ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ....