ಹುಬ್ಬಳ್ಳಿ | ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು: ಬಸವರಾಜ ಹೊರಟ್ಟಿ

ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್‌ ಸಭಾಪತಿ...

ರಾಜ್ಯಾದ್ಯಂತ ಕಳೆಗಟ್ಟಿದ ಮತಗಟ್ಟೆ | ಮಾಗಡಿ ಅಭ್ಯರ್ಥಿಗೆ ವೋಟ್ ಹಾಕಿದ ಹೆಚ್ಡಿಕೆ ಕುಟುಂಬ

ರಾಜ್ಯಾದ್ಯಂತ ಬಿರುಸುಗೊಂಡ ಮತದಾನ ಪ್ರಕ್ರಿಯೆ ಸರತಿಯಲ್ಲಿ ನಿಂತು ಮತ ಚಲಾಯಿಸಿ ರಾಜಕೀಯ ಗಣ್ಯರು ರಾಜ್ಯ ವಿಧಾನಸಭೆ ಚುನಾವಣೆ 2023ರ ಮತದಾನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ವಯೋವೃದ್ದರಾದಿಯಾಗಿ ಮತದಾನದ ಹಕ್ಕುಹೊಂದಿರುವವರು ಉತ್ಸಾಹದಿಂದಲೇ ಮತಗಟ್ಟೆಗೆ ತಲುಪಿ ಮತ ಚಲಾವಣೆ...

ಕೊಪ್ಪಳ | ಜನಾರ್ದನ ರೆಡ್ಡಿ ಹೆಸರಿರುವ ಬ್ಯಾಡ್ಜ್‌ ಧರಿಸಿಬಂದ ಮಹಿಳೆ; ಮತಗಟ್ಟೆಯಲ್ಲಿ ಗದ್ದಲ

ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಗಂಗಾವತಿಯ ಮತಗಟ್ಟೆ ಸಂಖ್ಯೆ 159 ಮತ್ತು 160ರಲ್ಲಿ ಕೆಆರ್‌ಪಿಪಿಯ ಮಹಿಳಾ ಏಜೆಂಟ್‌ವೊಂಬ್ಬರು ತಮ್ಮ ಸೀರೆಗೆ...

ಮೈಸೂರು | ಮತಗಟ್ಟೆಯತ್ತ ಸುಳಿಯದ ಮತದಾರರು; ಖಾಲಿ ಕುಳಿತ ಅಧಿಕಾರಿಗಳು

ಬುಧವಾರ ರಾಜ್ಯಾದ್ಯಂತ ಶಾಸಕ ಆಯ್ಕೆಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಮತದಾರರು ಮತದಾನಕ್ಕೆ ತೆರಳುತ್ತಿದ್ದಾರೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಮತದಾರರು 'ತಾವು ಮತದಾನ ಬಹಿಷ್ಕರಿಸಿದ್ದೇವೆ' ಎಂದು ಹೇಳಿದ್ದು, ಮತಗಟ್ಟೆಯತ್ತ...

ಒಂದು ಕಡೆ ಅಭಿವೃದ್ಧಿ, ಮತ್ತೊಂದು ಕಡೆ ಸುಳ್ಳಿನ‌ ಚುನಾವಣೆ ಇದು : ಸಿಎಂ ಬೊಮ್ಮಾಯಿ

ಈ ಚುನಾವಣೆ ಒಂದು ಕಡೆ ಅಭಿವೃದ್ಧಿ, ಮತ್ತೊಂದು ಕಡೆ ಸುಳ್ಳಿನ‌ ಚುನಾವಣೆ. ಕಳೆದ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು‌ ಸರ್ಕಾರ ನಡೆಸಲು‌ ಆಗದಿದ್ದಾಗ ನಮಗೆ ಕೊಟ್ಟರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಜಿಲ್ಲೆಯ...

ಜನಪ್ರಿಯ

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Tag: ಮತದಾನ

Download Eedina App Android / iOS

X