ಲೋಕಸಭೆ ಚುನಾವಣೆ ಕೊನೆಯ ಹಂತದ (7ನೇ ಹಂತ) ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಇಂದು ಕಣದಲ್ಲಿದ್ದಾರೆ.
ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆದು ಚುನಾವಣೆಯು ಮುಕ್ತಾಯವಾಗಲಿದೆ. ಮಂಗಳವಾರ...
ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಏ.26 ಮತ್ತು...
ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ 6ನೇ ಹಂತದ ಮತದಾನ ಪ್ರಕ್ರಿಯೆ ಮೇ 25ರಂದು ನಡೆದಿದ್ದು, 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮೇ 26ರಂದು ಅಧಿಕೃತ ಅಂಕಿ-ಅಂಶಗಳನ್ನು...
ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್ 17ಸಿ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಚುನಾವಣಾ ಪ್ರಕ್ರಿಯೆಯ ನಡುವೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...
ಲೋಕಸಭಾ ಚುನಾವಣೆಯಲ್ಲಿ 49 ಸ್ಥಾನಗಳಿಗೆ 5ನೇ ಹಂತದ ಮತದಾನ ಸೋಮವಾರ ಮುಗಿದಿದೆ. ದೇಶದ ‘ಹೆವಿವೇಯ್ಟ್’ ಕ್ಷೇತ್ರಗಳಾಗಿರುವ ಉತ್ತರ ಪ್ರದೇಶದ ರಾಯ್‌ಬರೇಲಿ, ಅಮೇಥಿ ಮತ್ತು ಪೈಜಾಬಾದ್, ಮಹಾರಾಷ್ಟ್ರ ಮುಂಬೈನಗರ ಪ್ರದೇಶಗಳು, ಥಾಣೆ ಮತ್ತು ನಾಸಿಕ್...