ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾರರು ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯಬೇಕಿತ್ತು. ಆದರೆ, ಮಧ್ಯಪ್ರದೇಶದ ಬೇತುಲ್ ಕ್ಷೇತ್ರದ...
ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.
ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...
ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್ಎಸ್ಟಿ ಮತ್ತು...
ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಂಡಿರುವ ಯುವತಿ, ಮತದಾನದ ಮಹತ್ವವನ್ನು ಸಾರಿದ್ದಾರೆ.
ಮೂಲತಃ ಮಂಡ್ಯ ತಾಲೂಕಿನ ಕಾಳೇನಹಳ್ಳಿಯ ಸೋನಿಕಾ ಅವರು ಲಂಡನ್‌ನಲ್ಲಿ ಐಟಿ...
ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ.
ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು...