ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು....
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಏ.25ರಂದು ನಾನಾ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ...
ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವಾಗಿ ಸೋಲಿಸುವ ಮೂಲಕ ಭಾರತವನ್ನು ಉಳಿಸುವಂತೆ ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ.
ಏ.22ರಂದು ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಎಂ)...
18ನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ಕೇಂದ್ರ ಸಮಿತಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಕನ್ನಡ ಪ್ರತಿಯನ್ನು, ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿತು. ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಹಿರಿಯ ಮುಖಂಡ ಕೆ.ಶಂಕರ್...
ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ...