ಕಳೆದಬಾರಿ ಸಂಸದರಾಗಿ ಚುನಾಯಿತರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ.
ಡಾ.ಉಮೇಶ್ ಜಾಧವ್ ಪರಿಚಯ
1991ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಜನರಲ್ ಸರ್ಜರಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪೂರ್ಣಗೊಳಿಸಿದರು. ವೃತ್ತಿಯಲ್ಲಿ...
ರಾಷ್ಟ್ರ ರಾಜಧಾನಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮೊದಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ನಿಮ್ಮ ಕ್ಷೇತ್ರದ ಅಭ್ಯರ್ಥಿಯ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಸಹಾಯ ಮಾಡುವ ಕೆವೈಸಿ (Know...
ಪ್ರಜಾಪ್ರಭುತ್ವ ವ್ಯವಸ್ಥೆಯು ಅಪಾಯಕ್ಕೆ ಸಿಲುಕಿದ್ದು, ಏಕವ್ಯಕ್ತಿ ಸರ್ವಾಧಿಕಾರಿ ಧೋರಣೆ ಅಂತ್ಯಗೊಳಿಸಲು ಜನರು ಮುಂದಾಗಬೇಕೆಂದು ಸಮಾಜ ಪರಿವರ್ತನಾ ಸಂಘಟನೆ ನಾಯಕ ಎಸ್ ಆರ್ ಹೀರೆಮಠ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿರು. "ಬಿಜೆಪಿ, ಆರ್‌ಎಸ್‌ಎಸ್...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣರವರು ಮತದಾರರಿಗೆ ನೀಡಿದ ಗಿಫ್ಟ್ ಕಾರ್ಡ್‌ಗಳನ್ನು ನಮಗೆ ನೀಡಿದರೆ, ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಗಿಫ್ಟ್ ನಾವೇ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಶಾಸಕ ಎ ಮಂಜುನಾಥ್...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ದೇಶದ 96.88 ಕೋಟಿ ಮತದಾರರು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಘೋಷಿಸಿದೆ.
18 ರಿಂದ 29 ವರ್ಷದೊಳಗಿನ ಎರಡು ಕೋಟಿಗೂ ಹೆಚ್ಚು ಯುವ ಮತದಾರರನ್ನು...