ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯ ಮೂಲಾಧಾರವಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈ ಬಿಡುವಿಕೆ ಸೇರಿದಂತೆ ಇತರ ಎಲ್ಲ ಕಾರ್ಯಗಳನ್ನು ನಿಯಮಾನುಸಾರ ಮತ್ತು ನಿಖರವಾಗಿ ನಿರ್ವಹಿಸಬೇಕು...
ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7ರಂದು ಅಂತಿಮ...
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಹಲವು ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡ ಘಟನೆಯನ್ನುಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ...
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಉಂಟುಮಾಡದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇದೇ ವೇಳೆ, ಪರಿಷ್ಕರಣಾ ಪ್ರಕ್ರಿಯೆಯಲ್ಲಿನ...
ಉತ್ತರ ಪ್ರದೇಶದ ಅಂಕಿಅಂಶಗಳನ್ನು ಬಿಡುಗಡೆ ಮಾಡುವ ಮೊದಲು, ಉಳಿದ ಹನ್ನೊಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ SIR ನ ಕರಡು ಪಟ್ಟಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿತ್ತು. ಅಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಮತಗಳನ್ನು ಅಳಿಸಲಾಗಿದೆ....