ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುವುದು. ಪ್ರತಿಯೊಂದು ಮತಗಟ್ಟೆಗೂ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿದರೆ ಪರಿಷ್ಕರಣೆ ಪ್ರಕ್ರಿಯೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ. ನಗರದ ಹಾಸನಾಂಬ ಕಲಾಭವನದಲ್ಲಿ...
ದೇಶದ ಪ್ರಜಾತಂತ್ರದ ಅಡಿಪಾಯವನ್ನು ದುರ್ಬಲಗೊಳಿಸುವ ಹಾಗೂ ಸಂವಿಧಾನದ ಆಶಯಗಳಿಗೆ ವಿರೋಧಿಯಾಗಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಕ್ಷಣ ತಡೆಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್ಐಆರ್ ವಿರೋಧಿ...