ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು ಚರ್ಚೆಗೆ ಗ್ರಾಸವಾಗಿದೆ. ಸಾಫ್ಟ್‌ವೇರ್ ಮೂಲಕ ನಡೆಸಲಾಗುವ ‘ತಾರ್ಕಿಕ ವ್ಯತ್ಯಾಸಗಳ’ (Logical Discrepancies) ತಪಾಸಣೆಯಲ್ಲಿ ಮುಸ್ಲಿಂ ಮತದಾರರನ್ನು ಅಸಮಾನ ಪ್ರಮಾಣದಲ್ಲಿ ಗುರುತಿಸಿ...

ಬಂಗಾಳ SIR | ಮತದಾರರ ಹಕ್ಕು ಕಸಿದುಕೊಂಡು ಪ್ರಮಾದ; 38 ಲಕ್ಷ ಅರ್ಜಿಗಳಲ್ಲಿ 2.17% ಮೇಲ್ಮನವಿಗಳಷ್ಟೇ ಇತ್ಯರ್ಥ

ಪಶ್ಚಿಮ ಬಂಗಾಳದಲ್ಲಿ, ಈ ವರ್ಷದ ಆರಂಭದಲ್ಲಿ ನಡೆದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೊರದಬ್ಬಲ್ಪಟ್ಟ ಲಕ್ಷಾಂತರ ಮತದಾರರು ಇಂದಿಗೂ ಅನಿಶ್ಚಿತತೆಯಲ್ಲಿದ್ದಾರೆ. ಮತದಾನದ ಹಕ್ಕು ಉಳಿಸಿಕೊಳ್ಳಲು ಮೇಲ್ಮನವಿಗಳನ್ನು ಸಲ್ಲಿಸಿದ್ದಾರೆ....

SIR | ಮತದಾರರ ಹಕ್ಕು ರಕ್ಷಣೆಗೆ ‘ನಾಗರಿಕ ಮತ ಕಾವಲು ಸಮಿತಿ’ ಅಸ್ತಿತ್ವಕ್ಕೆ: ಅಭಿಯಾನಕ್ಕೆ ಚಾಲನೆ

ಕರ್ನಾಟಕದ ಮತದಾರರ, ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ಸಮುದಾಯಗಳ ಮತದಾನದ ಹಕ್ಕನ್ನು ರಕ್ಷಿಸಲು ರಾಜ್ಯ ಮಟ್ಟದಿಂದ ಹಿಡಿದು ಬೂತ್ ಮಟ್ಟದವರೆಗೆ 'ನಾಗರಿಕ ಮತ ಕಾವಲು ಸಮಿತಿ'ಯನ್ನು ಅಸ್ತಿತ್ವಕ್ಕೆ ತರಲಾಗಿದೆ.‌ ಮತದಾರರ ಹಕ್ಕು ರಕ್ಷಣೆಗಾಗಿ‌...

ತಿಕೋಟಾ | ಮತದಾರರ ಹಕ್ಕು ಸಂರಕ್ಷಣೆಗೆ ಎಸ್‌ಐಆರ್ ಜಾಗೃತಿ ಅಭಿಯಾನ

ಮತದಾನದ ಹಕ್ಕು ಸಂವಿಧಾನ ನೀಡಿರುವ ಅಮೂಲ್ಯ ಹಕ್ಕಾಗಿದ್ದು, ಪ್ರತಿಯೊಬ್ಬ ನಾಗರಿಕರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಮತದಾರರ ಹಕ್ಕು ಸಂರಕ್ಷಿಸಿಕೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಕರೆ...

ಬಾಗಲಕೋಟೆ | ಎಸ್‌ಐಆರ್ ವಿರುದ್ಧ ಜನಜಾಗೃತಿ ಜಾಥಾ: ಮತದಾರರ ಹಕ್ಕು ರಕ್ಷಣೆಗೆ ಕರೆ

ಎಸ್ ಐ ಆರ್ ವಿರುದ್ಧ ಜನಜಾಗೃತಿ ಮೂಡಿಸಲು ವಿಜಯಪುರದಿಂದ ಆರಂಭಗೊಂಡಿರುವ ಜನಜಾಗೃತಿ ಜಾಥಾ ಜೂನ್ 14ರಂದು ಬಾಗಲಕೋಟಿ ನಗರದತ್ತ ಹೊರಡಲಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಜಿಸಾಬ್ ದಂಡಿನ್ ತಿಳಿಸಿದರು. ಬಾಗಲಕೋಟೆ ನಗರದ ಸುದ್ದಿಗೋಷ್ಠಿಯಲ್ಲಿ...

ಜನಪ್ರಿಯ

UGC-NET ಕೀ-ಉತ್ತರ ವಿವಾದ; 4 ಪ್ರಶ್ನೆಗಳ ಮರುಪರಿಶೀಲನೆಗೆ ದೆಹಲಿ ಹೈಕೋರ್ಟ್ ಆದೇಶ!

ಸ್ಪರ್ಧಾತ್ಮಕ ಪರೀಕ್ಷೆಗಳ ಕೀ-ಉತ್ತರಗಳ ವಿವಾದಗಳಲ್ಲಿ ನ್ಯಾಯಾಂಗದ ಸಂಯಮವು ಸಂಪೂರ್ಣವಾದುದಲ್ಲ. ಯಾವುದೇ ತರ್ಕ...

ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಗೋಕುಲ್ ಡೇರಿ ಚುನಾವಣೆಯಲ್ಲಿ ಮೋಸದ ಗೆಲುವು ಬಿಜೆಪಿಗೆ ಮುಳುವಾಗುವುದೇ?

ಮಹಾರಾಷ್ಟ್ರದ ಅತಿದೊಡ್ಡ ಡೇರಿಗಳಲ್ಲಿ ಒಂದಾದ 'ಗೋಕುಲ್'ನ ನಿಯಂತ್ರಣ ಸಾಧಿಸಲು ಆಡಳಿತಾರೂಢ 'ಮಹಾಯುತಿ'...

Tag: ಮತದಾರರ ಹಕ್ಕು