ಮತ ಕಳವು ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರು ಪೊಲೀಸ್ ವಶಕ್ಕೆ

ಮತ ಕಳವು ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ ಕಳವು ವಿಚಾರದಲ್ಲಿ ಚುನಾವಣಾ ಆಯೋಗದ ಕಚೇರಿಯೆಡೆ...

ಮತ ಕಳವು ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ರಾಜ್ಯದ ಮಹದೇವಪುರ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಮತ ಕಳವು ನಡೆದಿದೆ ಎಂದು ಆರೋಪಿಸಿದರುವ ಕಾಂಗ್ರೆಸ್ ಮತ ಕಳವು ವಿರುದ್ಧ ಅಭಿಯಾನವನ್ನು ಆರಂಭಿಸಿದೆ. ಇದಕ್ಕಾಗಿ vote chori ಎಂಬ ಹೆಸರಲ್ಲಿ ಒಂದು ವೆಬ್‌ಪೇಜ್...

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಮತದಾರರ ಪಟ್ಟಿ ನಾಪತ್ತೆ

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆದಿದೆ, ಚುನಾವಣಾ ಅಕ್ರಮವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸತ್ಯಶೋಧನ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ ಮತ್ತು...

ಮತ ಕಳವು | ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರ್‍ಯಾಲಿ: ಹಲವೆಡೆ ಸಂಚಾರ ಬಂದ್, ಬದಲಿ ಮಾರ್ಗ ಪರಿಶೀಲಿಸಿ

ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರ್‍ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೊಂಚ ವ್ಯತ್ಯಯವಾಗುವ ಬಗ್ಗೆ...

ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಗಂಭೀರ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ‘ಮತ ಕಳ್ಳತನ’ದ ಕಾರ್ಯವಿಧಾನವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು...

ಜನಪ್ರಿಯ

ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

Tag: ಮತ ಕಳವು