ಪ್ರೀತಿಯನ್ನು ನಿರಾಕರಿಸಿದ್ದ ಯುವತಿ ಮೇಲೆ ಆಕೆಯ ಮದುವೆಯ ಹಿಂದಿನ ದಿನ ವಿಕೃತ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ.
ಮೌ ಪ್ರದೇಶದ ನಿವಾಸಿ ರೀಮಾ ಅವರ...
ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಅವರ ಮೇಲೆ ಸೇನಾ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 2012ರಲ್ಲಿ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ...
ದಲಿತ ಯುವತಿ ದೇವಸ್ಥಾನದಲ್ಲಿ ಮದುವೆಯಾಗಲು ಬಂದಿದ್ದಾಗ, ಅವರ ವಿವಾಹಕ್ಕೆ ದೇವಾಲಯದ ಅರ್ಚಕ ಮತ್ತು ಸಹಚರರು ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ದೇವಾಲಯದಲ್ಲಿ ಜಾತಿ ತಾರತಮ್ಯ ಎಸಗಿದ ಆರೋಪದ ಮೇಲೆ...
ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯನ್ನು ಕೊಂದು ನವವಿವಾಹಿತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯೆ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ್ ಎಂಬಾತ...
ಮದುವೆಗು ಮುನ್ನ ಸುಂದರವಾಗಿದ್ದೆ, ಸಣ್ಣಗಿದ್ದೆ. ಆದರೆ, ಮದುವೆ ಬಳಿಕ ದಪ್ಪ ಆಗಿದ್ದೀಯಾ ಎಂದು ದುರುಳ ಪತಿಯೊಬ್ಬ ತನ್ನ ಪತ್ನಿಗೆ ನಿರಂತರವಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಪೀಣ್ಯದಲ್ಲಿ...