ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯ ಕತ್ತು ಸೀಳಿ ಕೊಂದಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಜ್ಯೋತಿರ್‌ಮಾಯೆ ರಾಣಾ (25) ಎಂದು ಗುರುತಿಸಲಾಗಿದೆ. ಲಿಂಗಪಾದ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು...
ಪ್ರೀತಿಸಿದ್ದ ಹುಡುಗಿ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದರ್ಶನ್(22) ವಿಷಸೇವಿಸಿ ಮೃತಪಟ್ಟ ದುರ್ದೈವಿ. ಈತ ಬಿ ಎ ಪದವೀಧರನಾಗಿದ್ದು, ಕೃಷಿಕನಾಗಿ...
ರಾಷ್ಟ್ರಪತಿ ಭವನ ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಓ ಅಧಿಕಾರಿಯಾಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ತಾವು ನಿರ್ವಹಿಸುವ ಕಚೇರಿಯ ಸಭಾಂಗಣದಲ್ಲಿ ವಿವಾಹವಾಗುತ್ತಿದ್ದಾರೆ.
ಇಲ್ಲಿನ ಮದರ್ ಥೆರೆಸಾ...
ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್‌ಸ್ಟೆಬಲ್‌ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ.
ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ...
ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ...