ಮದುವೆಯಾಗಲು ನಿರಾಕರಿಸಿದ ಯುವತಿಗೆ ಗುಂಡಿಕ್ಕಿ ಕೊಲೆ: ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಯುವತಿಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಅತಿಥಿಗೃಹದಲ್ಲಿ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಆರೋಪಿಯನ್ನು ಜಾಕಿ ನಾಟ್...

7 ವರ್ಷಗಳ ಪ್ರೀತಿ: ಮದುವೆಗೆ ನಿರಾಕರಿಸಿದ ಪ್ರಿಯಕರ; ನೊಂದು ಆ್ಯಸಿಡ್ ಕುಡಿದ ಯುವತಿ

ಏಳು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆಂದು ಯುವತಿಯೊಬ್ಬರು ಆ್ಯಸಿಡ್ ಕುಡಿದಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ 19 ವರ್ಷದ ಯುವತಿ ಆ್ಯಸಿಡ್ ಕುಡಿದು, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರೆಹಾನ್...

ಮದುವೆಯಾಗುವುದಾಗಿ ನಂಬಿಸಿ ಮೋಸ; ಸ್ಟಾರ್‌ ಬೌಲರ್ ಯಶ್ ದಯಾಳ್ ವಿರುದ್ಧ ಯುವತಿ ದೂರು

ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದಲ್ಲಿದ್ದ ಸ್ಟಾರ್ ಬೌಲರ್‌ ಯಶ್ ದಯಾಳ್ ವಿರುದ್ಧ ಮಹಿಳೆಯೊಬ್ಬರು ವಂಚನೆ ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಮಾನಸಿಕ, ಭಾವನಾತ್ಮಕ ಹಾಗೂ ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶ ಮೂಲದ...

ತೆಲಂಗಾಣ | ತಾಯಿ-ಮಗಳ ತ್ರಿಕೋನ ಪ್ರೇಮ; ಮದುವೆ – ಕೊಲೆ

ಮೇಘಾಲಯದಲ್ಲಿ ‘ಹನಿಮೂನ್ ಹತ್ಯೆ’ ಎಂದೇ ಹೆಸರಿಸಲಾದ ರಾಜ ರಘುವಂಶಿ ಅವರ ಕೊಲೆಯ ಬೆನ್ನಲ್ಲೇ, ಅಂಥದ್ದೇ ಮತ್ತೊಂದು ಪ್ರಕರಣ ತೆಲಂಗಾಣದಲ್ಲಿ ನಡೆದಿದೆ. ವಿವಾಹವಾದ ಒಂದೇ ತಿಂಗಳಲ್ಲಿ ಯುವತಿಯೊಬ್ಬರು ತನ್ನ ಪ್ರೇಮಿ ಜೊತೆ ಸೇರಿ ಪತಿಯನ್ನು...

ದಾವಣಗೆರೆ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ...

ಜನಪ್ರಿಯ

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

Tag: ಮದುವೆ