ಸಮಾಜದಲ್ಲಿ ಪೌರಕಾರ್ಮಿಕರೂ ಕೂಡ ಎಲ್ಲರಂತೆಯೇ ಮನುಷ್ಯರು. ಅವರನ್ನೂ ಕೂಡಾ ಎಲ್ಲರಂತೆ ಸಮಾನವಾಗಿ ಕಾಣಬೇಕು ಎಂದು ಸಂವಿಧಾನ ಹೇಳುತ್ತದೆ. ಆದರೆ ಪ್ರಸ್ತುತ ಸಮಾಜದಲ್ಲಿ ಪೌರಕಾರ್ಮಿಕರನ್ನು ಹೀನಾಯವಾಗಿ ಬಳಸಿಕೊಳ್ಳುವ ಪರಿಪಾಠ ಹಿಂದೆ ಹೇಗಿತ್ತೋ ಈಗಲೂ ಹಾಗೇ...
ʼರಾಜ್ಯ ರೈತ ಸಂಘವನ್ನು ಕಟ್ಟುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತ ಮಹಾನ್ ಚೇತನ ಪ್ರೊ. ಎಂ ಡಿ ನಂಜುಂಡಸ್ವಾಮಿಯವರುʼ ಎಂದು ರೈತ ಮುಖಂಡ ನಾಗರಾಜು ಅಭಿಪ್ರಾಯಪಟ್ಟರು.
ಮದ್ದೂರು ಪಟ್ಟಣದ ಟಿಎಪಿಸಿಎಂಎಸ್ ಹತ್ತಿರ ಇರುವ ಎಂ...
ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು. ಬಾಲ್ಯದಲ್ಲಿ ಶಿಕ್ಷಣ ಪಡೆಯುವಾಗ ಅನೇಕ ಕಷ್ಟಗಳನ್ನು ಅನುಭವಿಸಿ ಬೆಳೆದದ್ದರಿಂದ ಇದು ಸಾಧ್ಯ ಆಯಿತು. ಹಾಗೇ ಅವರು ಏಕಲವ್ಯ, ಶಂಭೂಕನ ಬಗ್ಗೆ...
ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು ಎಂದು ಮದ್ದೂರಿನ ಜನ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿದೆ.
ಸಂಸತ್ ಅಧಿವೇಶನದಲ್ಲಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ...
ಮಣ್ಣಿನ ಆರೊಗ್ಯ ಹಾಗೂ ರೈತರ ಕಲ್ಯಾಣಕ್ಕಾಗಿ ಶ್ರಮಿಸಬೇಕಾದ ಸರ್ಕಾರ ರೈತರ ಹಿತ ಮತ್ತು ಮಣ್ಣಿನ ಆರೊಗ್ಯವನ್ನು ಕಡೆಗಣಿಸಿದೆ ಎಂದು ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನ್ ಗೌಡ ವಿಷಾದಿಸಿದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ...