ಶಿವಮೊಗ್ಗ | ಮದ್ಯಪಾನ ಮಾಡಿ ಕಾರು ಚಾಲನೆ ; ಹಲವು ವಾಹನಗಳಿಗೆ ಡಿಕ್ಕಿ, ಚಾಲಕ ಗಂಭೀರ

ಶಿವಮೊಗ್ಗ, ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿ ಎರಡು ಕಾರುಗಳಿಗೆ, ಆಟೋ ಮತ್ತು ಬಸ್ ಗೆ ಡಿಕ್ಕಿ ಹೊಡೆದ ಪ್ರಕರಣ ನಗರದ ಮಹಾವೀರ ವೃತ್ತದಲ್ಲಿ ನಡೆದಿದೆ. KA17MC2063 ನಂಬರಿನ ಕಾರು ಚಾಲಕ ಕಳೆದ...

ದೆಹಲಿ | ಬಾಲಕ ಸೇರಿ ಐವರನ್ನು ಕೊಂದ ಆಡಿ ಕಾರು

ಫುಟ್‌ಪಾತ್‌ನಲ್ಲಿ ಮಲಗಿದ್ದ ಐದು ಜನರ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಉತ್ಸವ್ ಶೇಖರ್ ಎಂಬಾತ ಚಲಾಯಿಸುತ್ತಿದ್ದ ಆಡಿ ಕಾರು ಹರಿದಿದ್ದು, ಐವರೂ ಸ್ಥಲದಲ್ಲೇ ಮೃತಪಟ್ಟಿರುವ ದುರ್ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ನೈಋತ್ಯ ಭಾಗದಲ್ಲಿರುವ...

ಪಂಜಾಬ್ | ಕಲಬೆರಕೆ ಮದ್ಯ ಸೇವನೆ; 14 ಸಾವು, ಆರು ಮಂದಿ ಆಸ್ಪತ್ರೆಗೆ ದಾಖಲು

ಕಲಬೆರಕೆ ಮದ್ಯ ಸೇವಿಸಿ ಹದಿನಾಲ್ಕು ಮಂದಿ ಸಾವನ್ನಪ್ಪಿ, ಆರಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್‌ನ ಅಮೃತಸರದ ಮಜಿತಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಎಸ್‌ಎಸ್‌ಪಿ ಮಣಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ....

ಮದ್ಯ ಸೇವನೆ ನಿಲ್ಲಿಸಲು ಹೇಳಿದ್ದಕ್ಕೆ ಸಿಟ್ಟಿಗೆದ್ದು ಮಗ, ಸೊಸೆಯ ಮೇಲೆ ಗುಂಡು ಹಾರಿಸಿದ ವ್ಯಸನಿ

ಮದ್ಯ ಸೇವನೆ ಮಾಡುವುದನ್ನು ನಿಲ್ಲಿಸಲು ಹೇಳಿದ್ದಕ್ಕೆ ಮದ್ಯ ವ್ಯಸನಿಯೋರ್ವ ಸಿಟ್ಟಿಗೆದ್ದು ಮಗ, ಸೊಸೆಯ ಮೇಲೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ನಿವೃತ್ತ ಗೃಹರಕ್ಷಕ ದಳದ ಸಿಬ್ಬಂದಿ ಹರಿ ಯಾದವ್ ಮನೆಯಲ್ಲಿ...

ಮದ್ಯದ ಬಾಟಲಿಗಳಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡುವುದು ಎಲ್ಲಾ ದೇಶಗಳಲ್ಲಿ ಕಡ್ಡಾಯವಾಗಬೇಕು: ಲಾನ್ಸೆಟ್

ವಿಶ್ವದಲ್ಲಿ ಬರೀ ಮೂರನೇ ಒಂದು ಬಾಗದಷ್ಟು ದೇಶಗಳಲ್ಲಿ ಮಾತ್ರ ' ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ' ಎಂಬ ಲೇಬಲ್ ಅನ್ನು ಮದ್ಯದ ಬಾಟಲಿಗಳಲ್ಲಿ ಹಾಕಲಾಗಿರುತ್ತದೆ. ಎಲ್ಲಾ ದೇಶಗಳಲ್ಲಿ ಈ ಲೇಬಲ್ ಕಡ್ಡಾಯಗೊಳಿಸುವ ಅಗತ್ಯವಿದೆ ಎಂದು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮದ್ಯಪಾನ